ಚಾಮರಾಜನಗರ: ಈಗಲ್ ಟನ್ ರೆಸಾರ್ಟ್ ಕಾಂಗ್ರೆಸ್ ನ ಶಾಸಕರಿಬ್ಬರು ಹೊಡೆದಾಡಿಕೊಳ್ಳಲು ಬಿಜೆಪಿಯವರೇ ಕಾರಣ. ಬಿಜೆಪಿಯ ಆಪರೇಷನ್ ಕಮಲದಿಂದಾಗಿ ಈ ಗಲಾಟೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಆರೋಪಿಸಿದರು.
ಕೈ ಶಾಸಕರನ್ನು ಭೇಟಿ ಮಾಡಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ರಾಜ್ಯದ ಬಿಜೆಪಿ ಮುಖಂಡರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾಡುತ್ತಿದ್ದಾರೆ ಎಂದರು.