News Kannada
Friday, January 27 2023

ಕರ್ನಾಟಕ

ಪ್ರಧಾನಿ ಮೋದಿ ಬರೀ ಸುಳ್ಳು ಮಾತನಾಡುತ್ತಾರೆ: ಸಿದ್ದರಾಮಯ್ಯ

Photo Credit :

 ಪ್ರಧಾನಿ ಮೋದಿ ಬರೀ ಸುಳ್ಳು ಮಾತನಾಡುತ್ತಾರೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಫೇಲ್ ಬಗ್ಗೆ ಮಾತನಾಡಿಲ್ಲ. ರೈತರ ಸಾಲದ ಬಗ್ಗೆ ಮಾತನಾಡಿದ್ದು, ಆದರೆ ಅವರು ಸಾಲ ಮನ್ನಾವನ್ನು ಮಾಡಿಲ್ಲ. ಮೋದಿ ಯವರು ಬರೀ ಸುಳ್ಳು ಹೇಳುತ್ತಾರೆ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿವೇಶನಕ್ಕೆ ನಾಲ್ವರು ಕಾಂಗ್ರೆಸ್ ಶಾಸಕರು ಬಂದಿಲ್ಲ. ಅವರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಮನವಿಯನ್ನು ಮಾಡುತ್ತೇನೆ ಎಂದರು.

ಯಡಿಯೂರಪ್ಪ ಅವರ ಆಡಿಯೋ ಸಾಕ್ಷ್ಯ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿದರು. ಅವರಿಗೆ ಸಾರ್ವಜನಿಕ ಜೀವನದಲ್ಲಿರಲು ನೈತಿಕತೆಯಿಲ್ಲ ಎಂದರು.

See also  ನಕ್ಸಲ್ ಗುಂಪಿನಲ್ಲಿ ವಿಕ್ರಂ ಗೌಡ: ಕೊಯನಾಡಿನಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಚುರುಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು