ವಿಜಯಪುರ: ಅಣ್ಣ-ತಮ್ಮಂದಿರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ಗಾಂಧಿ ವೃತ್ತದ ಸರ್ಕಾರಿ ಕಾಲೇಜು ಬಳಿ ನಡೆದಿದೆ.
ಹತ್ಯೆಯಾದವರನ್ನು ಸಲೀಂ ಕುಚಬಲ್(33) ಹಾಗೂ ರಝಾಕ್ ಕುಚಬಲ್(28) ಎಂದು ಗುರುತಿಸಲಾಗಿದೆ.
ವಿಜಯಪುರ ನಗರದ ಗಾಂಧಿ ಚೌಕ ಹಾಗೂ ಗೋಲಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯಪುರ ನಗರದ ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.