News Kannada
Thursday, December 08 2022

ಕರ್ನಾಟಕ

ವಯನಾಡು ಭಾಗದಲ್ಲಿ ನಕ್ಸಲ್ ಪ್ರತ್ಯಕ್ಷ: ತೀವ್ರ ಕಟ್ಟೆಚ್ಚರ

Photo Credit :

ವಯನಾಡು ಭಾಗದಲ್ಲಿ ನಕ್ಸಲ್ ಪ್ರತ್ಯಕ್ಷ: ತೀವ್ರ ಕಟ್ಟೆಚ್ಚರ

ಮಡಿಕೇರಿ: ಕೊಡಗಿನ ಗಡಿಭಾಗದಲ್ಲಿ ಕೇರಳ ರಾಜ್ಯದ ವಯನಾಡು ಭಾಗದಲ್ಲಿ ನಕ್ಸಲ್ ತಂಡವು ಮತ್ತೆ ಪ್ರತ್ಯಕ್ಷವಾಗಿದ್ದು, ಈ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಕೇರಳಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ನಡೆದಿದ್ದು ಗುರುವಾರ ಇಡೀ ದಿವಸ ನಕ್ಸಲ್ ನಿಗ್ರಹ ಪಡೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಈ ಹಿನ್ನೆಲೆ ಕುಟ್ಟ, ಮಾಕುಟ್ಟ, ಇರ್ಫು, ಬ್ರಹ್ಮಗಿರಿ, ನಾಪ್ಲೋಕು, ಭಾಗಮಂಡಲ, ಸಂಪಾಜೆ ವ್ಯಾಪ್ತಿ ಸುತ್ತಾ ಮುತ್ತಾ ಕಟ್ಟೆಚ್ಚರ ವಹಿಸಲಾಗಿದೆ.

See also  ಕ್ಯಾರಂಟೈನ್ ನಿಯಮ ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ: ಡಿಸಿ ಸಜಿತ್ ಬಾಬು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು