ಮೈಸೂರು: ಸಣ್ಣ ನೀರಾವರಿ ಇಲಾಖೆ ಸಚಿವ ಸಿ.ಎಸ್.ಪುಟ್ಟರಾಜು ಅವರ ಮೈಸೂರು ಹಾಗೂ ಮಂಡ್ಯ ನಗರಗಳ ನಿವಾಸಗಳ ಮೇಲೆ ಐಟಿ ಅಧಿಕಾರಿ ಗುರುವಾರ ಮುಂಜಾನೆ 5.30ರ ಸುಮಾರಿಗೆ ದಾಳಿ ನಡೆಸಿದ್ದಾರೆ.
ಅದಲ್ಲದೆ ಸಂಬಂಧಿ ಸಿ.ಅಶೋಕ್ ಮನೆ ಮೇಲೂ ಆದಾಯ ತೆರಿಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರಿನ ವಿಜಯನಗರದಲ್ಲಿರುವ ಅಶೋಕ್ ಅವರ ನಿವಾಸದಲ್ಲಿ ಹತ್ತಕ್ಕೂಹೆಚ್ಚಿನ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ.