News Kannada
Tuesday, November 29 2022

ಕರ್ನಾಟಕ

ಸುಮಲತಾ ಪರ ಪ್ರಚಾರ ಮಾಡದಂತೆ ‘ಕೈ’ ನಾಯಕರಿಗೆ ಸಿದ್ದರಾಮಯ್ಯ ಸೂಚನೆ - 1 min read

Photo Credit :

ಸುಮಲತಾ ಪರ ಪ್ರಚಾರ ಮಾಡದಂತೆ ‘ಕೈ’ ನಾಯಕರಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುವ ಕಾಂಗ್ರೆಸ್ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾ ಮುಖಂಡರ ಜತೆ ಸಭೆಯಲ್ಲಿ ಚರ್ಚೆ ನಡೆಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸುಮಲತಾ ಅಂಬರೀಶ್ ಅವರ ಚುನವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಬಾರದು. ಇದೇ ಆ ರೀತಿ ನಡೆದುಕೊಂಡರೆ ಮೈಸೂರಿನಲ್ಲಿ ಪಕ್ಷಕ್ಕೆ ಪರಿಣಾಮ ಬೀಳಲಿದೆ ಎಂದರು.

ಒಂದು ವೇಳೆ ನಿಖಿಲ್ ಅವರು ಸೋಲನ್ನು ಅನುಭವಿಸಿದರೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು. ಮಂಡ್ಯ ಚುನಾವಣೆ ಮಕ್ಕಳ ಆಟವಲ್ಲ.

See also  ಓಎಲ್ಎಕ್ಸ್ ಜಾಹಿರಾತು ವಿಕ್ಷಿಸಿ ಬೈಕ್ ಖರೀದಿಗೆ ಮುಂದಾದ ವ್ಯಕ್ತಿಗೆ ಪಂಗನಾಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು