News Kannada
Tuesday, October 04 2022

ಕರ್ನಾಟಕ

ಭೀಮಾ ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಯುವಕರು ನೀರುಪಾಲು - 1 min read

Photo Credit :

ಭೀಮಾ ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಯುವಕರು ನೀರುಪಾಲು

ಬೆಂಗಳೂರು: ಭೀಮಾ ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಯುವಕರು ನೀರುಪಾಲಾದ ಘಟನೆ ಶನಿವಾರ ಸಂಜೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಈ ಅವಘದ ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವಕರನ್ನು ಅಂಜುಟಗಿ ಹಳ್ಳಿಯವರು ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಉಜ್ಜಯಿನಿಯಿಂದ ನೀರು ಬಿಟ್ಟ ಹಿನ್ನೆಲೆ ಭೀಮಾ ನದಿಯಲ್ಲಿ ನೀರಿನ ಹರಿಯುವಿಕೆ ವೇಗವಾಗಿತ್ತು ಎನ್ನಲಾಗಿದೆ.

ಶನಿವಾರ ಯುಗಾದಿ ರಜೆ ಇದ್ದ ಹಿನ್ನೆಲೆ ಮೂವರು ಯುವಕರು ಭೀಮಾ ನದಿಗೆ ಈಜಾಡಲು ಬಂದಿದ್ದಾರೆ. ಈ ವೇಳೆ ಅವಘಡ ಸಂಭವಿಸಿದೆ. ಯುವಕರ ದೇಹಕ್ಕಾಗಿ ಕಾರ್ಯಚರಣೆ ನಡೆಯುತ್ತಿದೆ.

See also  ಮದ್ದೂರಿನಲ್ಲಿ ಮಸಣ ಸೇರಿದ ಮದುವೆ ದಿಬ್ಬಣ: 13ಮಂದಿ ಸಾವು, 20 ಮಂದಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು