News Kannada
Friday, December 02 2022

ಕರ್ನಾಟಕ

ಚೊಚ್ಚಲ ಚಿತ್ರದಲ್ಲಿ ಘರ್ಜಿಸಿದ ಪಡ್ಡೆಹುಲಿ ಶ್ರೇಯಸ್

Photo Credit :

ಚೊಚ್ಚಲ ಚಿತ್ರದಲ್ಲಿ ಘರ್ಜಿಸಿದ ಪಡ್ಡೆಹುಲಿ ಶ್ರೇಯಸ್

ನಿರ್ದೇಶಕ ಕೆ.ಮಂಜು ಮಗ ಶ್ರೇಯಸ್ ತಮ್ಮ ಚೊಚ್ಚಲ ಚಿತ್ರದಲ್ಲಿ ಪಡ್ಡೆಹುಲಿಯಾಗಿ ಸ್ಯಾಂಡಲ್ ವುಡ್ ನಲ್ಲಿ ಘರ್ಜಿಸಿದ್ದಾರೆ.

ಮೂರ್ನಾಲ್ಕು ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುವ ನಾಯಕ ಪಾತ್ರಕ್ಕೆ ತಕ್ಕಂತೆ ತಯಾರಿ ಮಾಡಿರುವುದು ಗಮನ ಸೆಳೆಯುತ್ತೆ.

ಪಡ್ಡೆಹುಲಿಯಾಗಿ ಸ್ಯಾಂಡಲ್ ವುಡ್ ಗೆ ಶ್ರೇಯಸ್ ಪಾದಾರ್ಪಣೆ ಮಾಡುವ ಮೂಲಕ ಕನ್ನಡ ಚಲನಚಿತ್ರೋದ್ಯಮಕ್ಕೆ ಹೊಸ ತಾರೆ ದೊರೆತಿದೆ. ಗುರುದೇಶಪಾಂಡೆ ನಿರ್ದೇಶನದಲ್ಲಿ ಮೂಡಿಬಂದಿರುಬ ಪಡ್ಡೆಹುಲಿ ಚಿತ್ರಕ್ಕೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಅತಿಥಿ ಪಾತ್ರದಲ್ಲಿ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮತ್ತು ಪುನೀತ್ ರಾಜ್ ಕುಮಾರ್ ಬಣ್ಣ ಹಚ್ಚಿದ್ದಾರೆ. ಚಿತ್ರವನ್ನು ಎಂ.ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ.

See also  ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 879 ಕ್ಕೆ ಏರಿಕೆ : 556 ಮಂದಿ ಗುಣಮುಖ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು