News Kannada
Saturday, November 26 2022

ಕರ್ನಾಟಕ

ವ್ಯಕ್ತಿ‌ಯ ಅನುಮಾನಾಸ್ಪದ ಸಾವು: ಕೊಲೆ ಶಂಕೆ ಪ್ರಕರಣ ದಾಖಲು - 1 min read

Photo Credit :

ವ್ಯಕ್ತಿ‌ಯ ಅನುಮಾನಾಸ್ಪದ ಸಾವು: ಕೊಲೆ ಶಂಕೆ ಪ್ರಕರಣ ದಾಖಲು

ಕಾರವಾರ: ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರಬಾ ನಗರದಲ್ಲಿ ನಡೆದಿದೆ.

ಅಸ್ಸಲಾಂ ಬಾಬಾಜಾನ್(22) ಮೃತ ವ್ಯಕ್ತಿ. ಶಿರಸಿಯ ಕಸ್ತೂರಬಾ ನಗರದ ಬಯಲು ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಅಸ್ಸಲಾಂ ಮೈ ಮೇಲೆ ರಕ್ತದ ಕಲೆಗಳು ಅಂಟಿಕೊಂಡಿವೆ. ಮೇಲ್ನೋಟಕ್ಕೆ ಕೊಲೆ ಎಂದು ಹೇಳಲಾಗುತ್ತಿದೆ.

ಏ.23ರಂದು ಚುನಾವಣೆ ಮುಕ್ತಾಯಗೊಂಡ ಬಳಿಕ‌ ರಾತ್ರಿ ಎರಡು ಗುಂಪುಗಳ‌ ನಡುವೆ ಗಲಾಟೆಯಾಗಿತ್ತು ಎಂದು ಹೇಳಲಾಗಿದೆ. ಈ ಗಲಾಟೆಯಲ್ಲಿ ಅಸ್ಸಲಾಂ ಮೃತನಾಗಿದ್ದಾನೆ ಎಂದು ಮೂಲಗಳಿಂದ‌ ತಿಳಿದುಬಂದಿದೆ. ಗಲಾಟೆಯಲ್ಲಿ ಮತ್ತಷ್ಟು ಜನ ಗಾಯಗೊಂಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪಂಚ ನಾಮೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಶಾಂತಿ ಕದಡಿದರೆ ಬಂಧನ: ಕೊಡಗು ಎಸ್ ಪಿ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು