News Kannada
Tuesday, November 29 2022

ಕರ್ನಾಟಕ

ಪ್ರಧಾನಿ ಮೋದಿ ವಿರುದ್ಧ ಕರ್ನಾಟಕದ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ - 1 min read

Photo Credit :

ಪ್ರಧಾನಿ ಮೋದಿ ವಿರುದ್ಧ ಕರ್ನಾಟಕದ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ

ಬೆಂಗಳೂರು: ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕರ್ನಾಟಕದ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆಗೆ ಇಳಿದಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತ ಡಾ. ಯು.ಪಿ ಶಿವಾನಂದ್ ಹಾಗೂ ಗೋವಿಂದಫುರ ನಿವಾಸಿ ಸುಹೈಲ್ ಸೇಟ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಿದ್ದಾರೆ.

ಯುಪಿ ಶಿವಾನಂದ್ ಅವರು ಅಮೇಥಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ವಿರುದ್ಧವೂ ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಇದೇ 29ರಂದು ವಾರಣಾಸಿಯಲ್ಲಿ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.

ಸುಹೈಲ್ ಸೇಟ್ ಅವರು ಶುಕ್ರವಾರ ವಾರಣಾಸಿಯಲ್ಲಿ ನಾಮಪತ್ರವನ್ನು ಸಲ್ಲಿಸಿ, ಖಂಡಿತ ಮೋದಿ ವಿರುದ್ಧ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

See also  ಕೋವಿಡ್-19: ಕೊಡಗಿನಲ್ಲಿ ಪರೀಕ್ಷಾ ವರದಿ ನಿರೀಕ್ಷೆಯಲ್ಲಿ 315 ಮಂದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು