News Kannada
Thursday, December 01 2022

ಕರ್ನಾಟಕ

ಕಾಪುವಿನಿಂದ ಚಿಕ್ಕಮಗಳೂರಿಗೆ ತೆರಳಿದ ಸಿಎಂ ಕುಮಾರಸ್ವಾಮಿ

Photo Credit :

ಕಾಪುವಿನಿಂದ ಚಿಕ್ಕಮಗಳೂರಿಗೆ ತೆರಳಿದ ಸಿಎಂ ಕುಮಾರಸ್ವಾಮಿ

ಕಾಪು: ಲೋಕಸಭಾ ಚುನಾವಣೆಯ ಬಳಿಕ ಕಳೆದ ಕೆಲ ದಿನಗಳಿಂದ ಮೂಳೂರಿನ ಸಾಯಿರಾಧಾ ರೆಸಾರ್ಟ್ ನಲ್ಲಿ ಆಯುರ್ವೇದ ಹಾಗೂ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಧಾನಿ ಎಚ್.ಡಿ.ದೇವೇಗೌಡ ಶುಕ್ರವಾರ ಮಧ್ಯಾಹ್ನ ಚಿಕ್ಕಮಗಳೂರಿಗೆ ತೆರಳಿದ್ದಾರೆ.

ಈ ವೇಳೆ ಪತ್ರಕರ್ತರ ಜತೆ ಮಾತನಾಡಲು ನಿರಾಕರಿಸಿದ್ದಾರೆ.

ಚಿಕ್ಕಮಗಳೂರಿಗೆ ತೆರಳುವ ಮುನ್ನ ಜಿ.ಶಂಕರ್ ಹಾಗೂ ಮೀನುಗಾರಿಕಾ ಸಚಿವ ಪ್ರಮೋದ್ ಮದ್ವರಾಜ್ ನೇತೃತ್ವದ ನಿಯೋಗ ಭೇಟಿ ನೀಡಿ ಮಾತುಕತೆ ನಡೆಸಿತು.

ಈ ವೇಳೆ ನಿಯೋಗ ನಾಲ್ಕೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟಿನ ಅವಶೇಷಗಳ ಪತ್ತೆಯಾದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

 

See also  ನಾಲ್ಕುವರೆ ಕೋಟಿ ರೂ ಮೌಲ್ಯದ ರಕ್ತ ಚಂದನ ಮರ ವಶ; ಇಬ್ಬರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು