News Kannada
Thursday, December 01 2022

ಕರ್ನಾಟಕ

ಮರಕ್ಕೆ ಡಿಕ್ಕಿ ಹೊಡೆದ ವಾಹನ: ಇಬ್ಬರು ದುರ್ಮರಣ

Photo Credit :

ಮರಕ್ಕೆ ಡಿಕ್ಕಿ ಹೊಡೆದ ವಾಹನ: ಇಬ್ಬರು ದುರ್ಮರಣ

ಬೆಂಗಳೂರು: ಅಪಘಾತವೊಂದರಲ್ಲಿ ರಾಜ್ಯ ಕಾಂಗ್ರೆಸ್ ನಾಯಕನ ಸಂಬಂಧಿಗಳಿಬ್ಬರು ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ ಕೋರವಂಗಲ ಗೇಟ್ ಬಳಿ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಮೃತರನ್ನು ಕಂಟ್ರಾಕ್ಟರ್ ಜಿ.ಜಯರಾಂ(55)ಹಾಗ ಭರತ್(30) ಎಂದು ಗುರುತಿಸಲಾಗಿದೆ. ಇವರು ರಾಜ್ಯ ಕಾಂಗ್ರೆಸ್ ನಾಯಕನ ಹತ್ತಿರ ಸಂಬಂಧಿಗಳು ಎಂದು ತಿಳಿದುಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಚಾಲಕ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

 

See also  ಮನೆಗಳ ಹಸ್ತಾಂತರಕ್ಕೆ ಮಾಜಿ ಸಿಎಂ ಹೆಚ್‍ಡಿಕೆಗೆ ಇಲ್ಲ ಆಹ್ವಾನ: ಕೊಡಗು ಜೆಡಿಎಸ್ ಅಸಮಾಧಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು