News Kannada
Tuesday, December 06 2022

ಕರ್ನಾಟಕ

ಕಾಂಗ್ರೆಸ್ ಶಾಸಕರಲ್ಲಿ ಮತ್ತೆ ಹೊರಬಿದ್ದ ಅಸಮಾಧಾನದ ಹೊಗೆ

Photo Credit :

ಕಾಂಗ್ರೆಸ್ ಶಾಸಕರಲ್ಲಿ ಮತ್ತೆ ಹೊರಬಿದ್ದ ಅಸಮಾಧಾನದ ಹೊಗೆ

ಕೋಲಾರ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ಕಾಂಗ್ರೆಸ್ ಶಾಸಕರಲ್ಲಿ ಇರುವಂತಹ ಅಸಮಾಧಾನವು ಈಗ ಮತ್ತೆ ಹೊರಬಿದ್ದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಒಳ್ಳೆಯದು ಎಂದು ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್ ಅವರು ತಿಳಿಸಿದ್ದಾರೆ.

ಮೇ 23ರ ಫಲಿತಾಂಶದ ಬಳಿಕ ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳು ಆಗಲಿದೆ. ಈ ವೇಳೆ ರಾಜ್ಯದಲ್ಲಿ ಉತ್ತಮ ಸರ್ಕಾರವಿದ್ದರೆ ಒಳ್ಳೆಯದು. ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಒಳಿತು ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ಈಗ ಜೆಡಿಎಸ್ ಗೆ ಸಿಎಂ ಸ್ಥಾನ ನೀಡಲಾಗಿದೆ. ಇದನ್ನು ಹೈಕಮಾಂಡ್ ಬದಲಾಯಿಸಿದರೆ ನಾವು ಅದಕ್ಕೆ ಬದ್ಧರಾಗಿದ್ದೇವೆ ಎಂದು ಸುಧಾಕರ್ ಹೇಳಿದ್ದಾರೆ.

See also  ಮಳವಳ್ಳಿಯಲ್ಲಿ ಪಿಂಚಣಿ ವಿತರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು