News Kannada
Thursday, December 01 2022

ಕರ್ನಾಟಕ

ಸಾರಿಗೆ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು

Photo Credit :

ಸಾರಿಗೆ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವು

 
ಮೈಸೂರು: ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವನ್ನಪ್ಪಿದ ಘಟನೆ ಮೈಸೂರು – ನಂಜನಗೂಡು ರಸ್ತೆ ಗಣಪತಿ ಸಚ್ಚಿದಾನಂದ ಆಶ್ರಮದ ಮುಂಭಾಗ ನಡೆದಿದೆ.
 
ಬಸ್ ಡಿಕ್ಕಿಯಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ವಿದ್ಯಾರಣ್ಯಪುರಂ ಪಿ.ಕೆ.ಕಾಲೋನಿಯ  ನಿವಾಸಿ ಸುಬ್ರಹ್ಮಣಿ(50) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೌರಕಾರ್ಮಿಕನಾಗಿದ್ದ ಈತ ತನ್ನ ಕೆಲಸ ಮುಗಿಸಿಕೊಂಡು ತಡ ರಾತ್ರಿ ತನ್ನ ಮನೆಗೆ ತೆರಳುತ್ತಿದ್ದನು ಎಂದು ಹೇಳಲಾಗಿದೆ.
 
ಈ ಸಂದರ್ಭ ಮೈಸೂರು – ನಂಜನಗೂಡು ರಸ್ತೆಯ ಗಣಪತಿ ಸಚ್ಚಿದಾನಂದ ಆಶ್ರಮದ ಮುಂಭಾಗ ರಸ್ತೆ ದಾಟಿ ತನ್ನ ಮನೆಯತ್ತ ತೆರಳ ಬೇಕಾಗಿದ್ದರಿಂದ ರಸ್ತೆಯನ್ನು ದಾಟುತ್ತಿದ್ದಂತೆಯೇ ಈ ಮಾರ್ಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿಹೊಡೆದಿದೆ.
 
ಪರಿಣಾಮ ಗಂಭೀರ ಗಾಯಗೊಂಡಿದ್ದ ಸುಬ್ರಹ್ಮಣಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
See also  ಸ್ಕೂಟರ್ ಡಿಕ್ಕಿ : ಹಿಂಬದಿ ಸವಾರನ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು