News Kannada
Friday, December 09 2022

ಕರ್ನಾಟಕ

ಮುಂಬೈ: ಕಟ್ಟಡದಲ್ಲಿ ಬೆಂಕಿ- ಬಾಲಕಿ ಸಾವು

Photo Credit :

ಮುಂಬೈ: ಕಟ್ಟಡದಲ್ಲಿ ಬೆಂಕಿ- ಬಾಲಕಿ ಸಾವು

ಮುಂಬೈ: ದಾದರ್ ಪೊಲೀಸ್ ಠಾಣೆಯ ಆವರಣದಲ್ಲಿರುವ ಸೈತಾನ್ ಚೌಕಿ ಪೊಲೀಸ್ ನಿವಾಸ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ.

5ನೇ ಮಹಡಿಯ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಸಂಭವಿಸಿದೆ. ಈ ಘಟನೆಯಲ್ಲಿ 15 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಂಕಿಯ ಜ್ವಾಲೆಗೆ ವಿದ್ಯುತ್ ಉಪಕರಣ, ಗೃಹೋಪಕರಣಗಳು ಸುಟ್ಟು ಹೋಗಿದೆ.

See also  ಕೇರಳದ ಜನತೆ ಕೋಮುವಾದಿ ಪಕ್ಷಕ್ಕೆ ಅವಕಾಶ ಕೊಡಬಾರದು: ಸಿದ್ಧರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು