News Kannada
Tuesday, November 29 2022

ಕರ್ನಾಟಕ

ಲಾರಿ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು - 1 min read

Photo Credit :

ಲಾರಿ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮೊರಬಾ ಬಸ್ ನಿಲ್ದಾಣದ ಬಳಿ ಲಾರಿ ಹಾಗು ಬೈಕ್ ನಡುವೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿದ್ಯಾರ್ಥಿಗಳನ್ನು ಉಡುಪಿ ಜಿಲ್ಲೆಯವರು ಸಾಯಿನ್ ಹಾಗು ಆರ್ತಿಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಗೋರ್ಕಣಕ್ಕೆ ಪ್ರವಾಸಕ್ಕೆ ನಾಲ್ಕು ವಿದ್ಯಾರ್ಥಿಗಳು ಬೈಕಿನಲ್ಲಿ‌ ಆಗಮಿಸಿದ್ದರು. ಗೋಕರ್ಣದ ಬಳಿ ಇಬ್ಬರು ವಿದ್ಯಾರ್ಥಿಗಳು ಬಸ್ಸಿಗೆ ಓವರ್ ಟೇಕ್ ಮಾಡುತ್ತಿದ್ದಾಗ ಅತೀ ವೇಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಮಹಾರಾಷ್ಟ್ರದ ನೋಂದಣಿಯ ಲಾರಿ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಬೈಕ್ ಸವಾರರು ಲಾರಿಯ ಮುಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಈ ಬಗ್ಗೆ ಗೋರ್ಕಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಗುಡ್ಡದ ಮನೆಗಳಿಗೆ ಮಡಿಕೇರಿ ನಗರಸಭೆ ನೋಟಿಸ್ : ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು