News Kannada
Friday, December 02 2022

ಕರ್ನಾಟಕ

ಚಿಕಿತ್ಸೆಗಾಗಿ ಬಂದು ರಸ್ತೆ ಅಪಘಾತದಲ್ಲಿ ಮೃತ್ಯು

Photo Credit :

ಚಿಕಿತ್ಸೆಗಾಗಿ ಬಂದು ರಸ್ತೆ ಅಪಘಾತದಲ್ಲಿ ಮೃತ್ಯು

ಕಾರವಾರ: ಗರ್ಭಕೋಶದ ಚಿಕಿತ್ಸೆ ಎಂದು ಗಂಡನ ಜೊತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕಿಗೆ‌ ಲಾರಿ ಡಿಕ್ಕಿ‌ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸಂಭವಿಸಿದೆ.

ಮೃತಪಟ್ಟ ಮಹಿಳೆಯನ್ನು ಕಾರವಾರ ತಾಲೂಕಿನ ಕೈಗಾದ ಅಣು ವಿದ್ಯುತ್‌ ಸ್ಥಾವರದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ, ಮ‌ೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಿವಾಸಿ ಸ್ವಾತಿ ದೇವಾಸಿ ಎಂದು ಗುರುತಿಸಲಾಗಿದೆ.

ಚಿಕಿತ್ಸೆಗಾಗಿ ತೆರಳುತ್ತಿದ್ದಾಗ ಹುಬ್ಬಳ್ಳಿ ಕಡೆಯಿಂದ ಮಂಗಳೂರಿನ ಕಡೆ ಬರುತ್ತಿದ್ದ ಕಂಟೇನರ್ ಬೈಕ್ ಮುಂದಿನ ಭಾಗದಲ್ಲಿ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ಹಿಂದೆ ಕುಳಿತಿದ್ದ ಮಹಿಳೆ ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಮಹಿಳೆಯ ತಲೆ ಮೇಲೆ ಹಾದುಹೋಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಪತಿಗೂ ತೀವ್ರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

 

See also  ವಿದ್ಯಾರ್ಥಿಗಳಲ್ಲಿ ದೂರ ದೃಷ್ಠಿಯ ಗುರಿ ಅಗತ್ಯ: ವಿವೇಕ್ ಆಳ್ವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು