News Kannada
Friday, October 07 2022

ಕರ್ನಾಟಕ

ಹಿಂಸೆಗೆ ತಿರುಗಿದ ಯೂತ್ ಲೀಗ್ ಕಾರ್ಯಕರ್ತರ ಜಾಥಾ - 1 min read

Photo Credit :

ಹಿಂಸೆಗೆ ತಿರುಗಿದ ಯೂತ್ ಲೀಗ್ ಕಾರ್ಯಕರ್ತರ ಜಾಥಾ

ಕಾಸರಗೋಡು: ಕೇರಳ ಲೋಕಸೇವಾ ಆಯೋಗದ ರ‍್ಯಾಂಕ್ ಪಟ್ಟಿಯಲ್ಲಿನ ಲೋಪ ಪ್ರತಿಭಟಿಸಿ ಯೂತ್ ಲೀಗ್ ಕಾರ್ಯಕರ್ತರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ನಡೆಸಿದ ಪ್ರತಿಭಟನಾ ಜಾಥಾ ಹಿಂಸೆಗೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.

ವಿದ್ಯಾನಗರ ಸರಕಾರಿ ಕಾಲೇಜು ಪರಿಸರದಿಂದ ಹೊರಟ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ದ್ವಾರದ ಬಳಿ ಪೊಲೀಸರು ತಡೆದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನಗ್ಗಲೆತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ನಿಯಂತ್ರಣಕ್ಕೆ ತಂದರು.

ಬಳಿಕ ನಡೆದ ಪ್ರತಿಭಟನೆಯನ್ನು ಯೂತ್ ಲೀಗ್ ರಾಷ್ಟ್ರೀಯ ಉಪಾಧ್ಯಕ್ಷ ಫೈಝಲ್ ಬಾಬು ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಅಶ್ರಫ್ ಎಡನೀರು ಅಧ್ಯಕ್ಷತೆ ವಹಿಸಿದ್ದರು.

See also  ಕೊಡಗಿನಲ್ಲಿ ಹೊಸವರ್ಷ ಎಡಮ್ಯಾರ್ ಒಂದ್ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು