News Kannada
Saturday, October 01 2022

ಕರ್ನಾಟಕ

ಸಂಪುಟ ರಚನೆ: 6ರಂದು ಪ್ರಧಾನಿ ಮೋದಿ- ಬಿಎಸ್ ವೈ ಮಾತುಕತೆ - 1 min read

Photo Credit :

ಸಂಪುಟ ರಚನೆ: 6ರಂದು ಪ್ರಧಾನಿ ಮೋದಿ- ಬಿಎಸ್ ವೈ ಮಾತುಕತೆ

ನವದೆಹಲಿ: ರಾಜ್ಯ ಬಿಜೆಪಿ ಸಂಪುಟ ರಚನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಲು ಇದೇ 6ರಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಅಂದೇ ಸಂಪುಟ ಸದಸ್ಯರು ಹಾಗೂ ಕೇಂದ್ರ ಸಚಿವರ ಜತೆ ಸಭೆ ನಡೆಸಲಿದ್ದಾರೆ. 

ಎಚ್ ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ಕಲಾಪದಲ್ಲಿ ವಿಶ್ವಾಸ ಮತ ಯಾಚಿಸುವಲ್ಲಿ ವಿಫಲವಾದ ಹಿನ್ನೆಲೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿತು.

ಜುಲೈ 26ರಂದು ಯಡಿಯೂರಪ್ಪ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 29ರಂದು ಧ್ವನಿ ಮತದ ಮೂಲಕ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ಮತ ಯಾಚಿಸುವಲ್ಲಿ ಗೆಲುವು ಪಡೆದುಕೊಂಡು ವಿಶ್ವಾಸ ಮತದಲ್ಲಿ ಗೆಲುವು ಸಾಧಿಸಿದರು.

See also  ಸಚಿವ ಸ್ಥಾನ ಸನ್ಮಾನ ಸ್ವೀಕರಿಸಲು ಅಲ್ಲ, ಸೇವೆ ಮಾಡಲು ಎಂದ ಹೆಚ್‌ ಡಿ ಕುಮಾರ ಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು