News Kannada
Friday, September 30 2022

ಕರ್ನಾಟಕ

ಪ್ರವಾಹ ಭೀತಿ: ಕಲಬುರ್ಗಿಯಲ್ಲಿ 26 ಹಳ್ಳಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ - 1 min read

Photo Credit :

ಪ್ರವಾಹ ಭೀತಿ: ಕಲಬುರ್ಗಿಯಲ್ಲಿ 26 ಹಳ್ಳಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಸೂಚನೆ

ಕಲಬುರ್ಗಿ: ಭೀಮಾ ನದಿಗೆ ಉಜನಿ ಮತ್ತು ವೀರಾ ಡ್ಯಾಂನಿಂದ 2.74ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟಿರುವುದರಿಂದ ನದಿ ಪಾತ್ರದ ಹಳ್ಳಿಗಳು ಪ್ರವಾಹಕ್ಕೆ ಸಿಲುಕುವ ಸಾಧ್ಯತೆಯಿಂದ ಕೂಡಲೇ 26 ಹಳ್ಳಿಗಳು ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದಾರೆ.

ಅವರು ಗುರುವಾರ ಬೆಳಿಗ್ಗೆ ಅಫಜಲಪೂರ ತಾಲ್ಲೂಕಿನ ದೇವಲ ಗಾಣಗಾಪೂರ ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗೆ ಭೇಟಿ ನೀಡಿ ಸೂಚನೆ ನೀಡಿದ್ದಾರೆ.

ಅದಲ್ಲದೆ ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಕೈಗೊಳ್ಳಲು ಪ್ರತಿ ಗ್ರಾಮಕ್ಕೆ ಅಧಿಕಾರಿಗಳು, ಪೊಲೀಸ್, ಅಗ್ನಿಶಾಮಕ, ಜೆಸ್ಕಾಂ ಅಧಿಕಾರಿಗಳನ್ನು ನೇಮಿಸಲಾಗಿದೆ.

See also  ಜಪ್ತಿ ಮಾಡಲಾದ ವಾಹನಗಳಿಂದ ಮೈದಾನ ಫುಲ್!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು