News Kannada
Friday, September 30 2022

ಕರ್ನಾಟಕ

ಭಾಗಮಂಡಲದ ಕೋಪಟ್ಟಿಯಲ್ಲಿ ಹೆಣ್ಣು ಮಗು ಪತ್ತೆ : ಪೋಷಕರಿಗಾಗಿ ಮನವಿ - 1 min read

Photo Credit :

ಭಾಗಮಂಡಲದ ಕೋಪಟ್ಟಿಯಲ್ಲಿ ಹೆಣ್ಣು ಮಗು ಪತ್ತೆ : ಪೋಷಕರಿಗಾಗಿ ಮನವಿ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಭಾಗಮಂಡಲದ ಕೋಪಟ್ಟಿ ಗ್ರಾಮದಲ್ಲಿ 2019ರ ಆ.4 ರಂದು ಸುಮಾರು 3-4 ತಿಂಗಳ ಪರಿತ್ಯಕ್ತ ಹೆಣ್ಣು ಮಗುವನ್ನು ಭಾಗಮಂಡಲ-ಮಡಿಕೇರಿ ರಸ್ತೆ ಮಾರ್ಗದಲ್ಲಿ ಬಿಟ್ಟು ಹೋಗಿರುತ್ತಾರೆ.

ಈ ಮಗುವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ವಶದಲ್ಲಿದ್ದು, ಮಗುವಿನ ಪೋಷಕರು ಅಥವಾ ಸಂಬಂಧಿಕರು ಯಾರಾದರೂ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಕೊಡಗು ಜಿಲ್ಲೆ ಅಥವಾ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಕೊಡಗು ಜಿಲ್ಲೆ ಅಥವಾ ಸ್ಥಳೀಯ ಪೊಲೀಸ್ ಠಾಣೆಯನ್ನು ಹಾಗೂ ದೂರವಾಣಿ 100 (ಪೊಲೀಸ್ ಕಂಟ್ರೂಲ್ ರೂಂ), 08272 – 228800 (ಜಿಲ್ಲಾ ಮಕ್ಕಳ ರಕ್ಷಣಾ ಘಟಕ) 224220 (ಮಕ್ಕಳ ಕಲ್ಯಾಣ ಸಮಿತಿ, ಮಡಿಕೇರಿ) ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.

 

See also  ಡ್ರಾಪ್ ನೀಡುವ ನೆಪದಲ್ಲಿ ಚಿನ್ನಾಭರಣ ಎಗರಿಸುತ್ತಿದ್ದವನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು