News Kannada
Friday, December 02 2022

ಕರ್ನಾಟಕ

ಪುತ್ರ ಕಾಂತೇಶ್ ರಾಣೇಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

Photo Credit :

ಪುತ್ರ ಕಾಂತೇಶ್ ರಾಣೇಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ: ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ

ಶಿವಮೊಗ್ಗ: ಪುತ್ರ ಕಾಂತೇಶ್ ರಾಣೇಬೆನ್ನೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲವೆಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. 

ಅವರು ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ ಎಂದ ಮಾತ್ರಕ್ಕೆ ಉತ್ತರಿಸಲು ಸಾಧ್ಯವಿಲ್ಲ. ಅಭಿಮಾನಿಗಳ ಮತ್ತು ಪಕ್ಷದ ಕಾರ್ಯಕರ್ತರ ಒತ್ತಡ ಇರಬಹುದು ಆದರೆ ಅಂತಹ ಪ್ರಸ್ತಾವನೆ ಇಲ್ಲವೆಂದು ಸ್ಪಷ್ಟಪಡಿಸಿದರು.

 ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

 

See also  ನಮ್ಮ ಹಳ್ಳಿಗೆ ಬಾರ್ ಬೇಡ – ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು