News Kannada
Friday, December 09 2022

ಕರ್ನಾಟಕ

ಪ್ರೇಮ ವೈಫಲ್ಯ: ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Photo Credit :

ಪ್ರೇಮ ವೈಫಲ್ಯ: ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಹಾವೇರಿ: ವಿದ್ಯಾರ್ಥಿಯೊಬ್ಬ ಪ್ರೇಮ ವೈಫಲ್ಯದಿಂದ ಬೇಸತ್ತು ಕಾಲೇಜು ಮೈದಾನದಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬಿ.ಎಚ್.ಕಾಲೇಜಿನಲ್ಲಿ ನಡೆದಿದೆ. ಮೃತನನ್ನು ಹಾವೇರಿ ತಾಲೂಕಿನ ದೇವಗೇರಿ ಗ್ರಾಮದ ಜಗದೀಶ್​ ಯಲ್ಲಾಪುರ (19) ಎಂಬಾತ ಎಂದು ಗುರುತಿಸಲಾಗಿದೆ.

ಜಿ.ಎಚ್​. ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಜಗದೀಶ್ ತನ್ನದೇ ಕಾಲೇಜಿನ ಯುವತಿಯನ್ನು ಪ್ರೀತಿಸುತ್ತಿದ್ದ. ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.  

ಘಟನೆಗೆ ಸಂಬಂಧಿಸಿದಂತೆ ಹಾವೇರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

 

See also  ಹವಾಮಾನ ಆಧಾರಿತ ಬೆಳೆ ವಿಮೆ: ಸದುಪಯೋಗಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಲಹೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು