News Kannada
Wednesday, October 05 2022

ಕರ್ನಾಟಕ

ಚಾಮರಾಜನಗರದಲ್ಲಿ ನಕ್ಸಲ್ ಕಾರ್ಯಾಚರಣೆ ಚುರುಕು - 1 min read

Photo Credit :

ಚಾಮರಾಜನಗರದಲ್ಲಿ ನಕ್ಸಲ್ ಕಾರ್ಯಾಚರಣೆ ಚುರುಕು

ಚಾಮರಾಜನಗರ: ಕರ್ನಾಟಕ- ಕೇರಳ ಗಡಿಯೊಳಗೆ ಶಂಕಿತ ನಕ್ಸಲರು ನುಸುಳಿದ್ದಾರೆ ಎನ್ನುವ ಖಚಿತ ಮಾಹಿತಿಯನ್ನು ಆಧರಿಸಿಕೊಂಡ ನಕ್ಸಲ್ ನಿಗ್ರಹ ಪಡೆ ಕೇರಳ– ಕರ್ನಾಟಕ ಗಡಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ.

ಗಡಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ತಮಿಳುನಾಡಿಗೆ ತೆರಳುವಾಗ ಬೇರಂಬಾಡಿ ಅರಣ್ಯ ವ್ಯಾಪ್ತಿಯಲ್ಲಿ ಶಂಕಿತ ನಕ್ಸಲರು ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸ್ ಇಲಾಖೆ, ಸ್ಯಾಟಲೈಟ್ ಫೋನ್ ಬಳಕೆ ಮಾಡಿರಬಹುದಾದ ಸ್ಥಳವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರ ಜಿಲ್ಲೆ ಬಂಡೀಪುರ ರಾಷ್ಟ್ರೀಯ ಉದ್ಯಾನ  ವ್ಯಾಪ್ತಿಯ ಬೇರಂಬಾಡಿ ಸ್ಟೇಟ್ ಫಾರೆಸ್ಟ್, ಮೂಲೆಹೊಳೆ ಚೆಕ್ ಪೋಸ್ಟ್ ಬಳಿಯ ಕೇರಳ ಅರಣ್ಯದ ಮೂಲಕ  ನಕ್ಸಲ್ ಸುಳಿವು ದೊರೆತ್ತಿದ್ದು,   ಕಳೆದ ಎರಡು ವರ್ಷದಲ್ಲಿ ಬಂಡೀಪುರ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಶಂಕಿತ ನಕ್ಸಲರು. ಇದೀಗ ಕೇರಳದಿಂದ ರಾಜ್ಯದ ಗಡಿ ಅರಣ್ಯ ಪ್ರದೇಶದೊಳಗೆ ನುಸುಳಿರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಕಟ್ಟೆಚ್ಚರ ವಹಿಸಿದ್ದಾರೆ.

See also  ಐಎಂಎ ವಂಚನೆ ಪ್ರಕರಣ: ಆರೋಪಿಯ ಕಸ್ಟಡಿ ಅವಧಿ ವಿಸ್ತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು