ಚಿತ್ರದುರ್ಗ: ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿರುವ ಘಟನೆ ಇಂದು ನಡೆದಿದೆ.
ಈ ಘಟನೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ಚನ್ನಬಸಯ್ಯನಹಟ್ಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮೇಲ್ನೂಟಕ್ಕೆ ಬಿಸಿಯೂಟಕ್ಕೆ ಹಲ್ಲಿ ಬಿದ್ದ ಪರಿಣಾ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.