ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಅಶ್ವಿನಿ ಗೌಡ ಸೇರಿದಂತೆ 10 ಕರವೇ ಕಾರ್ಯಾಕರ್ತರು ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಪೊಲೀಸ್ ವಾಹನದಲ್ಲೇ ವಿವಿ ಪುರಂ ಪೊಲೀಸ್ ಠಾಣೆಗೆ ಪೊಲೀಸರೊಂದಿಗೆ ಬಂದು ಪಶ್ಚಿಮ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಮುಂದೆ ಶರಣಾಗಿದ್ದಾರೆ.
ಇದಾದ ಬೆನ್ನಲ್ಲೇ ವೈದ್ಯ ಪದಾಧಿಕಾರಿಗಳ ಸಭೆ ನಡೆದಿದೆ.