ಮೈಸೂರು: ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು-ತಿ.ನರಸೀಪುರ ರಸ್ತೆಯ ದುದ್ದಗೆರೆ ಗ್ರಾಮದಲ್ಲಿ ನಡೆದಿದೆ.
ತಿರುವಿನಲ್ಲಿ ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ಕಾರು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಮೃತರನ್ನು ಮೋಹನ, ಉಮಾ ಸೇರಿ ಮೂವರು ಮೃತಪಟ್ಟಿದ್ದಾರೆ. ಮೈಸೂರು ಕಡೆಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.