News Kannada
Sunday, September 25 2022

ಕರ್ನಾಟಕ

ಟೆಂಪೋ- ಬೈಕ್ ಅಪಘಾತ:ಯುವಕ ಸಾವು - 1 min read

Photo Credit :

ಟೆಂಪೋ- ಬೈಕ್ ಅಪಘಾತ:ಯುವಕ ಸಾವು

ಕಾಸರಗೋಡು : ಟೆಂಪೋ ವ್ಯಾನ್ – ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರ ಹೊರವಲಯದ ನಾಯಮ್ಮರ ಮೂಲೆಯಲ್ಲಿ ನಡೆದಿದೆ.

ಮೃತಪಟ್ಟವನನ್ನು ಚೆರ್ಕಳದ ಬೇರ್ಕ ದ ಶಮ್ಮಾಸ್ ( ೨೦) ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಶಮ್ಮಾಸ್ ನನ್ನು ಕೂಡಲೇ ಕಾಸರಗೋಡು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

See also  ವಂಚನೆ ಪ್ರಕರಣ: ಮಂಜೇಶ್ವರ ಶಾಸಕ ಕಮರುದ್ದೀನ್ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು