News Kannada
Tuesday, November 29 2022

ಕರ್ನಾಟಕ

ನಕಲಿ ಅಂಕ ಪಟ್ಟಿ ದಂಧೆ: ವೆಂಟೇಶ್ವರ ಇನ್ ಸ್ಟಿಟ್ಯೂಟ್ ಮೇಲೆ ದಾಳಿ, ಇಬ್ಬರ ಬಂಧನ - 1 min read

Photo Credit :

ನಕಲಿ ಅಂಕ ಪಟ್ಟಿ ದಂಧೆ: ವೆಂಟೇಶ್ವರ ಇನ್ ಸ್ಟಿಟ್ಯೂಟ್ ಮೇಲೆ ದಾಳಿ, ಇಬ್ಬರ ಬಂಧನ

ಬೆಂಗಳೂರು: ನಕಲಿ ಅಂಕ ಪಟ್ಟಿ ದಂಧೆ ನಡೆಸುತ್ತಿದ್ದಾರೆ ಎಂಬ ಆಧಾರದ ಮೇಲೆ ನಗರದ ಮಹಾಲಕ್ಷ್ಮೀ ಲೇಜೌಟ್ ನಲ್ಲಿರುವ ಶ್ರೀ ವೆಂಟೇಶ್ವರ ಇನ್ ಸ್ಟಿಟ್ಯೂಟ್ ಮೇಲೆ ಸಿಸಿಬಿ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದೆ.

ಈ ವೇಳೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆ ವೇಳೆ ಅಪಾರ ಪ್ರಮಾಣದ ನಕಲಿ ಅಂಕ ಪಟ್ಟಿ ಪತ್ತೆಯಾಗಿದ್ದು, ಈ ಸಂಬಂಧ ಮಹಾಲಕ್ಷ್ಮೀ ಲೇಜೌಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಪ್ರವಾಸಿಗರೇ ಎಚ್ಚರ: ಕೊಡಗು ಪ್ರವಾಸ ಸದ್ಯ ಬೇಡ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು