News Kannada
Monday, December 05 2022

ಕರ್ನಾಟಕ

ಸುಳ್ವಾಡಿ ದುರಂತದ ಸಂತ್ರಸ್ತರಿಗೆ ಜಮೀನು ಹಂಚಿಕೆ ಪ್ರಗತಿಯಲ್ಲಿದೆ: ಸಚಿವ ಎಸ್.ಸುರೇಶ್ ಕುಮಾರ್

Photo Credit :

ಸುಳ್ವಾಡಿ ದುರಂತದ ಸಂತ್ರಸ್ತರಿಗೆ ಜಮೀನು ಹಂಚಿಕೆ ಪ್ರಗತಿಯಲ್ಲಿದೆ: ಸಚಿವ ಎಸ್.ಸುರೇಶ್ ಕುಮಾರ್

ಚಾಮರಾಜನಗರ: ಸುಳ್ವಾಡಿ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜಮೀನು ನೀಡಲು ಖಾಸಗಿಯವರಿಂದ ಖರೀದಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೃತಪಟ್ಟವರ ಕುಟುಂಬಗಳಿಗೆ ಎರಡು ಎಕರೆ ಜಮೀನು ನೀಡುವುದಾಗಿ ಹಿಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದ್ದರು. ಅದರಂತೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಆ ಪ್ರದೇಶದಲ್ಲಿ ಸರ್ಕಾರಿ ಜಮೀನು ಇಲ್ಲದಿರುವುದರಿಂದ ಖಾಸಗಿಯವರಿಂದ ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈಗ ಅವರು ಹೆಚ್ಚು ಬೆಲೆ ಹೇಳುತ್ತಿದ್ದಾರೆ’ ಎಂದರು.

See also  ಮಂಡ್ಯದಲ್ಲಿ ಇಂಧನ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು