News Kannada
Friday, December 02 2022

ಕರ್ನಾಟಕ

ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ

Photo Credit :

ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ

 ಮಡಿಕೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಡಿಕೇರಿ ಕೊಡಗು ಇವರ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕುಶಾಲನಗರದಲ್ಲಿ ಸೋಮವಾರ ವಿವಿಧ ತಂಬಾಕಿನ ಅಂಗಡಿಗಳ ಮೇಲೆ ಕೋಟ್ಪಾ ಕಾರ್ಯಾಚರಣೆ ನಡೆಸಿದರು.

ಪಾನ್ ಶಾಪ್, ಹೋಟೆಲ್, ಕಿರಾಣಿ ಅಂಗಡಿಗಳ ಮೇಲೆ ತಂಡವು ಕೋಟ್ಪಾ 2003ರ ದಾಳಿ ನಡೆಸಲಾಯಿತು. ಹೋಟೆಲ್, ಬಾರ್, ಅಂಗಡಿ ಮತ್ತು ಪಾನ್ ಶಾಪ್ ಗಳಲ್ಲಿ ಸೆಕ್ಷನ್ 4 (60*45) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ.

ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಗುಡ್ಕಾ ಪ್ಯಾಕೆಟ್‍ಗಳನ್ನು ಬಹಿರಂಗವಾಗಿ ಪ್ರದರ್ಶಿಸಿ ಮಾರಾಟ ಮಾಡುತ್ತಿರುವುದು (ಸೆಕ್ಷನ್5)  ಕಂಡುಬಂದು ಇದಕ್ಕೆ ಕಡಿವಾಣ ಹಾಕಲು ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿ ನೋಟಿಸ್ ಜಾರಿ ಮಾಡಲಾಗಿದೆ, ಕಾನೂನು ಉಲ್ಲಂಘನೆ ಮಾಡಿದವರ ವಿರುದ್ದ ದಂಡ ವಿಧಿಸಲಾಯಿತು. 

 18 ವಯಸ್ಸಿನ ಒಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧ (ಸೆಕ್ಷನ್ 6ಎ) ಬಗ್ಗೆ ನಾಮಫಲಕ ಹಾಕುವುದು ಕಡ್ಡಾಯವಾಗಿದೆ. ಸೆಕ್ಷನ್ 6(ಬಿ) (60*30) ಶಿಕ್ಷಣ ಸಂಸ್ಥೆಗಳ 100 ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. (ಶಾಲೆ ಮತ್ತು ಕಾಲೇಜುಗಳ ಅವರಣದಿಂದ 100 ಗಜಗಳ ಅಂತರದ ಒಳಗಡೆ ಇರುವ ಅಂಗಡಿಗಳಿಗೆ ಕಾನೂನಿನ ಸಲಹೆ ಮತ್ತು ದಂಡ ವಿಧಿಸುವುದರ ಮುಖಾಂತರ ತಂಬಾಕು ಮಾರಾಟ ತೆರವುಗೊಳಿಸಲಾಯಿತು).

 ಸೆಕ್ಷನ್-7 ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಪ್ಯಾಕುಗಳ ಮೇಲೆ ಶೇ.85 ನಷ್ಟು ಅರೋಗ್ಯದ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದರ ಮೇಲೆ ನಿಷೇಧ.

 ಯಾರಿಗೂ ಅಂಗಡಿ ಮುಂದೆ ಧೂಮಪಾನ ಮಾಡಲು ಅವಕಾಶ ನೀಡದೆ ಇರುವುದು. ಬೆಂಕಿ ಪೊಟ್ಟಣ, ಲೈಟರ್ ಮುಂತಾದ ಧೂಮಪಾನಕ್ಕೆ ಉತ್ತೇಜಿಸುವ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಡಬಾರದು. ಅಂಗಡಿಯಲ್ಲಿ ಅಪ್ರಾಪ್ತ ವಯಸ್ಕರನ್ನು ಇರಿಸಿಕೊಳ್ಳುವುದು ಅಪರಾಧ ಎಂದು ತಿಳಿಸಲಾಯಿತು.

 ದಾಳಿಯಲ್ಲಿ ಕುಮಾರಿ ಜಿಲ್ಲಾ ಸಲಹೆಗಾರರು ಪುನೀತ ರಾಣಿ, ಸಮಾಜ ಕಾರ್ಯಕರ್ತರಾದ ಮಂಜುನಾಥ್ ಆರ್, ಪುರುಷ ಚಂದ್ರೇಶ್, ಮತ್ತು ವಿಜೇಂದ್ರ, ಮುಖೇಶ್, ಕೂಡಿಗೆ ಪೋಲೀಸ್ ಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು

ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ

 ಮಡಿಕೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಡಿಕೇರಿ ಕೊಡಗು ಇವರ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕುಶಾಲನಗರದಲ್ಲಿ ಸೋಮವಾರ ವಿವಿಧ ತಂಬಾಕಿನ ಅಂಗಡಿಗಳ ಮೇಲೆ ಕೋಟ್ಪಾ ಕಾರ್ಯಾಚರಣೆ ನಡೆಸಿದರು. ಪಾನ್ ಶಾಪ್, ಹೋಟೆಲ್, ಕಿರಾಣಿ ಅಂಗಡಿಗಳ ಮೇಲೆ ತಂಡವು ಕೋಟ್ಪಾ 2003ರ ದಾಳಿ ನಡೆಸಲಾಯಿತು. ಹೋಟೆಲ್, ಬಾರ್, ಅಂಗಡಿ ಮತ್ತು ಪಾನ್ ಶಾಪ್ ಗಳಲ್ಲಿ ಸೆಕ್ಷನ್ 4 (60*45) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಗುಡ್ಕಾ ಪ್ಯಾಕೆಟ್‍ಗಳನ್ನು ಬಹಿರಂಗವಾಗಿ ಪ್ರದರ್ಶಿಸಿ ಮಾರಾಟ ಮಾಡುತ್ತಿರುವುದು (ಸೆಕ್ಷನ್5)  ಕಂಡುಬಂದು ಇದಕ್ಕೆ ಕಡಿವಾಣ ಹಾಕಲು ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿ ನೋಟಿಸ್ ಜಾರಿ ಮಾಡಲಾಗಿದೆ, ಕಾನೂನು ಉಲ್ಲಂಘನೆ ಮಾಡಿದವರ ವಿರುದ್ದ ದಂಡ ವಿಧಿಸಲಾಯಿತು. 

See also  ಯಾದಗಿರಿ ಜಿಲ್ಲೆಯಲ್ಲಿ ಮತ್ತೆ 5 ಜನರಿಗೆ ಕೊರೊನಾ ಸೋಂಕು ದೃಢ

 18 ವಯಸ್ಸಿನ ಒಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧ (ಸೆಕ್ಷನ್ 6ಎ) ಬಗ್ಗೆ ನಾಮಫಲಕ ಹಾಕುವುದು ಕಡ್ಡಾಯವಾಗಿದೆ. ಸೆಕ್ಷನ್ 6(ಬಿ) (60*30) ಶಿಕ್ಷಣ ಸಂಸ್ಥೆಗಳ 100 ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. (ಶಾಲೆ ಮತ್ತು ಕಾಲೇಜುಗಳ ಅವರಣದಿಂದ 100 ಗಜಗಳ ಅಂತರದ ಒಳಗಡೆ ಇರುವ ಅಂಗಡಿಗಳಿಗೆ ಕಾನೂನಿನ ಸಲಹೆ ಮತ್ತು ದಂಡ ವಿಧಿಸುವುದರ ಮುಖಾಂತರ ತಂಬಾಕು ಮಾರಾಟ ತೆರವುಗೊಳಿಸಲಾಯಿತು).

 ಸೆಕ್ಷನ್-7 ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಪ್ಯಾಕುಗಳ ಮೇಲೆ ಶೇ.85 ನಷ್ಟು ಅರೋಗ್ಯದ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದರ ಮೇಲೆ ನಿಷೇಧ.

 ಯಾರಿಗೂ ಅಂಗಡಿ ಮುಂದೆ ಧೂಮಪಾನ ಮಾಡಲು ಅವಕಾಶ ನೀಡದೆ ಇರುವುದು. ಬೆಂಕಿ ಪೊಟ್ಟಣ, ಲೈಟರ್ ಮುಂತಾದ ಧೂಮಪಾನಕ್ಕೆ ಉತ್ತೇಜಿಸುವ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಡಬಾರದು. ಅಂಗಡಿಯಲ್ಲಿ ಅಪ್ರಾಪ್ತ ವಯಸ್ಕರನ್ನು ಇರಿಸಿಕೊಳ್ಳುವುದು ಅಪರಾಧ ಎಂದು ತಿಳಿಸಲಾಯಿತು.

 ದಾಳಿಯಲ್ಲಿ ಕುಮಾರಿ ಜಿಲ್ಲಾ ಸಲಹೆಗಾರರು ಪುನೀತ ರಾಣಿ, ಸಮಾಜ ಕಾರ್ಯಕರ್ತರಾದ ಮಂಜುನಾಥ್ ಆರ್, ಪುರುಷ ಚಂದ್ರೇಶ್, ಮತ್ತು ವಿಜೇಂದ್ರ, ಮುಖೇಶ್, ಕೂಡಿಗೆ ಪೋಲೀಸ್ ಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು