News Kannada
Thursday, December 08 2022

ಕರ್ನಾಟಕ

ತುಮಕೂರಿನಲ್ಲಿ ರೈತ ಸಮಾವೇಶ: ಜ.2ಕ್ಕೆ ರಾಜ್ಯಕ್ಕೆ ಮೋದಿ ಆಗಮನ

Photo Credit :

ತುಮಕೂರಿನಲ್ಲಿ ರೈತ ಸಮಾವೇಶ: ಜ.2ಕ್ಕೆ ರಾಜ್ಯಕ್ಕೆ ಮೋದಿ ಆಗಮನ

ಬೆಂಗಳೂರು: ತುಮಕೂರಿನಲ್ಲಿ ಜನವರಿ 2ರಂದು ನಡೆಯುವ ರೈತ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.

ಈ ವೇಳೆ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. 

ನಂತರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿಲಿದ್ದು, ಜ.3ರಂದು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸುವರು.

See also  ಶಾಸಕರ ವಿರುದ್ಧ ಕಾನೂನು ಹೋರಾಟ: ಬಸವಣ್ಣ ದೇವರ ಬನ ಟ್ರಸ್ಟ್ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು