News Kannada
Saturday, December 03 2022

ಕರ್ನಾಟಕ

ಡಿವೈಎಫ್ ಐ ಕಾರ್ಯಕರ್ತರ ಮೇಲೆ ತಂಡದಿಂದ ಹಲ್ಲೆ

Photo Credit :

ಡಿವೈಎಫ್ ಐ ಕಾರ್ಯಕರ್ತರ ಮೇಲೆ ತಂಡದಿಂದ ಹಲ್ಲೆ

ಕಾಸರಗೋಡು: ಡಿವೈಎಫ್ ಐ ಕಾರ್ಯಕರ್ತರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ.

ಗಾಯಗೊಂಡಿರುವ ಕಲಂದರ್, ಇಮ್ತಿಯಾಜ್, ಇರ್ಫಾನ್ ಅವರನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಮಾರು ಹದಿನೈದು ಮಂದಿಯ ತಂಡ ಈ ಕೃತ್ಯ ನಡೆಸಿದ್ದು, ಆರ್ ಎಸ್ ಎಸ್  ಕಾರ್ಯಕರ್ತರು  ಹಲ್ಲೆ ನಡೆಸಿರುವುದಾಗಿ ಗಾಯಾಳುಗಳು ದೂರಿದ್ದಾರೆ.

ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

See also  ಸೋಮವಾರಪೇಟೆ: ಮನೆಯಲ್ಲಿ ಅಡಗಿದ್ದ ಕಾಳಿಂಗ ಸರ್ಪ ಕಾಡಿಗೆ ವಾಪಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು