News Kannada
Tuesday, December 06 2022

ಕರ್ನಾಟಕ

ಬಸ್-ಕಾರು ಅಪಘಾತ: ಕಾರಿಗೆ ಬೆಂಕಿ ತಗುಲಿ ಮೂವರು ಸಜೀವ ದಹನ

Photo Credit :

ಬಸ್-ಕಾರು ಅಪಘಾತ: ಕಾರಿಗೆ ಬೆಂಕಿ ತಗುಲಿ ಮೂವರು ಸಜೀವ ದಹನ

ತುಮಕೂರು: ಬಸ್ ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಅಪಘಾತದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರವು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಈ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ನಾಲ್ವರಿಗೆ ಗಾಯವಾಗಿದ್ದು ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 ಮೃತರನ್ನು ವಸಂತ್ ಕುಮಾರ್(55), ರಾಮಯ್ಯ(55) ಹಾಗೂ ನರಸಮ್ಮ(65) ಎಂದು ಗುರುತಿಸಲಾಗಿದೆ.  ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಬಸ್-ಸ್ಕೂಟರ್ ಡಿಕ್ಕಿ: ಸವಾರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು