News Kannada
Sunday, December 04 2022

ಕರ್ನಾಟಕ

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಪತ್ರ ಚಳವಳಿ

Photo Credit :

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಪತ್ರ ಚಳವಳಿ

ಮಂಡ್ಯ: ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಪತ್ರಚಳವಳಿ ನಡೆಸಿದರು.

ನಗರದ ಮುಖ್ಯ ಅಂಚೆ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ತಕ್ಷಣ ಸಚಿವ ಸಂಪುಟದಲ್ಲಿ ಅಂಗೀಕರಿಸಿ ಅಧಿವೇಶನದಲ್ಲಿ ಚರ್ಚಿಸಿದ ಕೂಡಲೇ ಕೇಂದ್ರದ ಸರ್ಕಾರಕ್ಕೆ ವರದಿಯನ್ನು ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿ ಮಾದಿ ಮೀಸಲಾತಿ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿ ಪತ್ರ ಚಳವಳಿ ನಡೆಸಿದರು.

ಮಾದಿಗ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸಿ.ಕೆ. ಪಾಪಯ್ಯ ಮುಖಂಡರಾದ ಎಂ.ಕೆ. ಶಿವನಂಜಯ್ಯ ರಮೇಶ, ಶೇಖರ್, ನಾಗಯ್ಯ, ಜಯರಾಮು ಆಬಲವಾಡಿ, ಮಂಜು ಬಸರಾಳು, ಕೃಷ್ಣಮೂರ್ತಿ, ಕೆಂಪಬೋರಯ್ಯ ಜಯಶಂಕರ್, ರಾಜು, ಚಿಕ್ಕಸ್ವಾಮಿ ಸೇರಿದಂತೆ ಹಲವರು ಇದ್ದರು.

See also  ಹೋರಾಟಗಾರ್ತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು