News Kannada
Saturday, December 03 2022

ಕರ್ನಾಟಕ

ಕಾಸರಗೋಡಿನಲ್ಲಿ ಐದು ದಿನಗಳಿಂದ ಕೊರೋನಾ ಪಾಸಿಟಿವ್ ಪ್ರಕರಣವಿಲ್ಲ

Photo Credit :

ಕಾಸರಗೋಡಿನಲ್ಲಿ ಐದು ದಿನಗಳಿಂದ ಕೊರೋನಾ ಪಾಸಿಟಿವ್ ಪ್ರಕರಣವಿಲ್ಲ

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರವೂ ಕೊರೋನಾ ಪಾಸಿಟಿವ್ ದೃಢಪಟ್ಟಿಲ್ಲ. ಐದು ದಿನಗಳಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.

ಮೂರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಫು ಉಳಿದವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ  1131 ಮಂದಿ ನಿಗಾದಲ್ಲಿದ್ದು, ಈ ಪೈಕಿ ಮಂದಿ ಆಸ್ಪತ್ರೆಯ ಐ ಸೋಲೇಷನ್ ನಿಗಾದಲ್ಲಿದ್ದಾರೆ.

See also  ಸಾರಿಗೆ ಬಸ್ ಬೈಕ್ ಡಿಕ್ಕಿ:ಸವಾರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು