News Kannada
Wednesday, December 07 2022

ಕರ್ನಾಟಕ

ಇಂದು ಕಲಬುರಗಿಯಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು

Photo Credit :

ಇಂದು ಕಲಬುರಗಿಯಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು

ಕಲಬುರಗಿ: ಜಿಲ್ಲೆಯಲ್ಲಿ ಭಾನುವಾರ‌ ಮತ್ತೆ ಮೂವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 70ಕ್ಕೆ ಏರಿದೆ.

ತೀವ್ರ ಉಸಿರಾಟ ತೊಂದರೆ (SARI) ಹಿನ್ನೆಲೆಯಿಂದ ಅಫಜಲಪುರ ಪಟ್ಟಣದ ನಿವಾಸಿ 35 ವರ್ಷದ ಯುವಕನಿಗೆ, ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಕಮಲಾಪುರದ  30 ವರ್ಷದ ಯುವಕ ಹಾಗೂ ಕಲಬುರಗಿ ನಗರದ ರೋಗಿ ಸಂಖ್ಯೆ-604 ಸಂಪರ್ಕದಲ್ಲಿ ಬಂದ ನಗರದ ಮೋಮಿನಪುರ ಪ್ರದೇಶದ 72 ವರ್ಷದ ವೃದ್ಧನಿಗೆ ಕೋವಿಡ್-19 ಸೋಂಕು ತಗುಲಿದೆ.

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಪತ್ತೆಯಾದ 70 ಕೊರೋನಾ‌ ಸೋಂಕಿತರಲ್ಲಿ ಒಟ್ಟು 31 ರೋಗಿಗಳು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 33 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

See also  ಸರಕಾರಿ ಆಸ್ಪತ್ರೆಯಲ್ಲಿ ಸಾವಿನ ಸರಣಿ: ಹೆದ್ದಾರಿ ತಡೆದು ಸಾರ್ವಜನಿಕರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು