News Kannada
Tuesday, December 06 2022

ಕರ್ನಾಟಕ

ಕಾಸರಗೋಡಿನಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

Photo Credit :

ಕಾಸರಗೋಡಿನಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

ಕಾಸರಗೋಡು :  ಜಿಲ್ಲೆಯಲ್ಲಿ ಶುಕ್ರವಾರ  ಓರ್ವನಿಗೆ ಕೊರೊನಾ ದೃಢಪಟ್ಟಿದೆ. ಅಜನೂರಿನ  39 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ,  ಕುವೈಟ್ ನಿಂದ   ಕಲ್ಲಿಕೋಟೆ   ವಿಮಾನ ನಿಲ್ದಾಣದಲ್ಲಿ ಬಂದಿಳಿದು , ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ   ಚಿಕಿತ್ಸೆ ಪಡೆಯುತ್ತಿರುವ  ಈ ವ್ಯಕ್ತಿಯಲ್ಲಿ ಸೋಂಕು ದ್ರಢಪಟ್ಟಿದೆ.

ಇದರಿಂದ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹದಿನೈದಕ್ಕೇರಿದೆ .

ಗುರುವಾರ ರೋಗಲಕ್ಷಣ ಗಳಿದ್ದ  16 ಮಂದಿಯನ್ನು ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿದ. 1662 ಮಂದಿ ನಿಗಾದಲ್ಲಿದ್ದಾರೆ . 211  ಐಸೋಲೇಷನ್ ವಾರ್ಡ್  ನಲ್ಲಿದ್ದಾರೆ►

See also  ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಸದ ಪ್ರತಾಪ ಸಿಂಹ ವಿಫಲ :ವಿಜಯಶಂಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು