News Kannada
Thursday, September 29 2022

ಕರ್ನಾಟಕ

ಎರಡು ದಿನಗಳಲ್ಲಿ ಖಾಸಗಿ ಬಸ್ ಸಂಚಾರ ಆರಂಭ: ಸವದಿ - 1 min read

Photo Credit :

ಎರಡು ದಿನಗಳಲ್ಲಿ ಖಾಸಗಿ ಬಸ್ ಸಂಚಾರ ಆರಂಭ: ಸವದಿ

ರಾಯಚೂರು: ಶೇ.15ರಷ್ಟು ಬೆಲೆ ಏರಿಕೆಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳಲ್ಲಿ ಖಾಸಗಿ ಬಸ್ ಗಳು ಸಂಚಾರ ಆರಂಭಿಸಬಹುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಖಾಸಗಿ ಬಸ್ ಮಾಲಕರು ಶೇ.50ರಷ್ಟು ದರ ಹೆಚ್ಚಳಕ್ಕೆ ಬೇಡಿಕೆಯನ್ನಿಟ್ಟಿದ್ದರು. ಆದರೆ ಇದನ್ನು ತಿರಸ್ಕರಿಸಲಾಗಿದೆ. ಖಾಸಗಿ ಬಸ್ ಗಳಲ್ಲಿ ಕೂಡ ಸರ್ಕಾರಿ ಬಸ್ ಗಳಂತೆ ಎಲ್ಲಾ ನಿಯಮಗಳನ್ನು ಅನುಸರಿಸಬೇಕು ಎಂದು ಸವದಿ ಹೇಳಿದರು.

ಸರ್ಕಾರಿ ಬಸ್ ಸಂಚಾರವನ್ನು ನಾವು ಸೇವಾ ಮನೋಭಾವದಿಂದ ಆರಂಭ ಮಾಡಿದ್ದೇವೆ ಮತ್ತು ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

See also  ಶಿವಕುಮಾರ ಸ್ವಾಮೀಜಿ ಬಗ್ಗೆ ನಿಮಗೆ ತಿಳಿಯದೇ ಇರುವ ವಿಚಾರಗಳು...
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು