News Kannada
Friday, September 30 2022

ಕರ್ನಾಟಕ

ವನ್ಯಪ್ರಾಣಿ ಬೇಟೆ: 4 ಕುಖ್ಯಾತ ಬೇಟೆಗಾರರ ಬಂಧನ - 1 min read

Photo Credit :

ವನ್ಯಪ್ರಾಣಿ ಬೇಟೆ: 4 ಕುಖ್ಯಾತ ಬೇಟೆಗಾರರ ಬಂಧನ

ಕರಿಕೆ  ಸಮೀಪದ ಚೆತ್ತುಕಾಯ ಎಂಬಲ್ಲಿ ಮೀಸಲು ಅರಣ್ಯದಿಂದ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ನಾಲ್ಕು ಜನ ನುರಿತ  ಬೇಟೆಗಾರರನ್ನು ಬಂದಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

ಉಪ ಅರಣ್ಯ_ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್ ಮಾರ್ಗದರ್ಶನ ದಲ್ಲಿ ವಲಯ ಅರಣ್ಯ ಅಧಿಕಾರಿ ದೇವರಾಜ್ ನೇತ್ರತ್ವದ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿನಡೆಸಿ  ಕೆ.ಸಿ.ಸುಂದರ,ಪಿ.ಕೆ.ರಾಮ,ಜೋಷಿ ಜಾರ್ಜ್,ಎಂ.ಆರ್.ಕ್ರಷ್ಣನ್ ಎಂಬ ನಾಲ್ಕು ಜನ ಆರೋಪಿಗಳನ್ನು  ಬಂದಿಸಿದ್ದು  ಬಂದಿತರಿಂದ ಮತ್ತೋರ್ವ ಆರೋಪಿ_ ಕೆ.ಕೆ.ನಿರ್ಮಾಲನಂದ ಅವರಿಗೆ ಸೇರಿದ ಒಂಟಿ ನಳಿಕೆ ಕೋವಿ ಹಾಗು ಬೇಟೆಯಾಡಿ ದ ಕೆಂಜಳಿಲು,ಮುಷ್ಯ ಸೇರಿದಂತೆ ಇತರೆ ವನ್ಯಪ್ರಾಣಿಗಳ ಮಾಂಸವನ್ನು ವಶಪಡಿಸಿಕೊಂಡಿದ್ದು,ಐದು ಜನರ ಮೇಲೆ ವನ್ಯಜೀವಿ ಸಂರಕ್ಷಣಾಕಾಯ್ದೆ 1972 ಕಲಂ 9,39,44 51,,55, ರ ಪ್ರಕಾರ ಪ್ರಕರಣ ದಾಖಲಿಸಿ ನಾಲ್ವರು ಆರೋಪಿಗಳನ್ನು ನ್ಯಾಯಂಗ ಬಂದನಕ್ಕೆ ಒಪ್ಪಿಸಿದ್ದು ಮತ್ತೋರ್ವ ತಲೆಮರೆಸಿಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬಂದಿತರಲ್ಲಿ ಪ್ರಥಮ ಆರೋಪಿಯಾದ ಸುಂದರ ಎಂಬಾತನ ಮೇಲೆ ಎರಡು ವರ್ಷಗಳ ಹಿಂದೆ ತಲಕಾವೇರಿ ವನ್ಯದಾಮದ ಸರಹದ್ದಿನ ಅರಣ್ಯ ಪ್ರದೇಶದಲ್ಲಿ ಸಿಂಗಳಿಕ ಭೇಟೆಯಾಡಿದ ಪ್ರಕರಣದ ಹಿನ್ನಲೆ  ಮಾಂಸ ಹಾಗು ಜೋಡುನಳಿಕೆ ಬಂದೂಕುನ್ನು ವಶಪಡಿಸಿ ಪ್ರಕರಣದಾಖಲು ಮಾಡಿದಾರೆ_

See also  ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ :ಆರೋಪಿಗಳ ಬಂಧನಕ್ಕೆ ಒಂದು ವಾರದ ಗಡುವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು