News Kannada
Wednesday, October 05 2022

ಕರ್ನಾಟಕ

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್ ಪಾಸಿಟಿವ್ - 1 min read

Photo Credit :

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರು ಮಹಾರಾಷ್ಟ್ರ ದಿಂದ ಆಗಮಿಸಿದವರು. ಕುಂಬಳೆ ಗ್ರಾಮಪಂಚಾಯತ್ ನಿವಾಸಿ 49 ವರ್ಷದ ವ್ಯಕ್ತಿ, ಪಳ್ಳಿಕ್ಕರೆ ಗ್ರಾಮಪಂಚಾಯತ್ ನಿವಾಸಿ 65 ವರ್ಷದ ವ್ಯಕ್ತಿ ಸೋಂಕು ಬಾಧಿತರು. ಕುಂಬಳೆ ನಿವಾಸಿ ಸರಕಾರಿ ಕ್ವಾರೆಂ ಟೈನ್ ನಲ್ಲಿ, ಪಳ್ಳಿಕ್ಕರೆ ನಿವಾಸಿ ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾಗಿದ್ದಾರೆ. ಈ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಖಚಿತಗೊಂಡವರ ಸಂಖ್ಯೆ 111 ಆಗಿದೆ.

ಜಿಲ್ಲೆಯಲ್ಲಿ 3751 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 3340 ಮಂದಿ, ಆಸ್ಪತ್ರೆಗಳಲ್ಲಿ 411 ಮಂದಿ ನಿಗಾದಲ್ಲಿದ್ದಾರೆ. 533 ಮಂದಿಯ ಸ್ಯಾಂಪಲ್ ತಪಾಸಣೆ ಫಲಿತಾಂಶ ಲಭಿಸಿಲ್ಲ. ನೂತನವಾಗಿ 165 ಮಂದಿ ಮಂಗಳವಾರ ನಿಗಾದಲ್ಲಿ ದಾಖಲಾಗಿದ್ದಾರೆ.

See also  ಮಂಡ್ಯ: ದೇವಾಲಯದ ಆವರಣದಲ್ಲೇ ಮೂವರು ಅರ್ಚಕರ ಬರ್ಬರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು