News Kannada
Thursday, September 29 2022

ಕರ್ನಾಟಕ

ಪ್ರತ್ಯೇಕ ಪ್ರಕರಣ: ಮಂಡ್ಯದಲ್ಲಿ ಒಂದೇ ದಿನ 7 ಮಂದಿ ನೀರುಪಾಲು - 1 min read

Photo Credit :

ಪ್ರತ್ಯೇಕ ಪ್ರಕರಣ: ಮಂಡ್ಯದಲ್ಲಿ ಒಂದೇ ದಿನ 7 ಮಂದಿ ನೀರುಪಾಲು

ಮಂಡ್ಯ: ಜಿಲ್ಲೆಯ ಪ್ರತ್ಯೇಕ ಪ್ರಕರಣಗಳಲ್ಲಿ ಭಾನುವಾರ ಒಂದೇ ದಿನ 7 ಮಂದಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಧಾರುಣ ಘಟನೆಗಳು ವರದಿಯಾಗಿವೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳು ಪರಿಹಾರವನ್ನು ಘೋಷಿಸಿದ್ದಾರೆ.

ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿ ಗ್ರಾಮದ ಮೃತರಾದ ಗೀತಾ ಮತ್ತು ಅವರ ಮಕ್ಕಳಾದ ಸವಿತಾ, ಸೌಮ್ಯ ಕುಟುಂಬಸ್ಥರಿಗೆ 5 ಲಕ್ಷ ರೂ. ಹಾಗೂ ಚೋಳಸಂದ್ರ ಗ್ರಾಮದ ರಶ್ಮಿ, ಇಂಚರಾ, ಕೆ.ಆರ್‌.ಪೇಟೆ ತಾಲ್ಲೂಕಿನ ಹುಳಿಗಂಗನಹಳ್ಳಿಯ ಅಭಿಷೇಕರ್‌, ಆದಿಹಳ್ಳಿ ಗ್ರಾಮದ ಕುಮಾರ್‌ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತುರ್ತಾಗಿ ಹಣ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ.

See also  ರೋವರ್ಸ್ ಮತ್ತು ರೇಜರ್ಸ್ ಘಟಕದ ಮೂಲ ತರಬೇತಿ ಶಿಬಿರ ಉಧ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು