News Kannada
Tuesday, November 29 2022

ಕರ್ನಾಟಕ

ಕೋವಿಡ್-19ಗೆ ಮಾಜಿ ಸಚಿವ ರಾಜಾ ಮದನಗೋಪಾಲ ಬಲಿ - 1 min read

Photo Credit :

ಕೋವಿಡ್-19ಗೆ ಮಾಜಿ ಸಚಿವ ರಾಜಾ ಮದನಗೋಪಾಲ ಬಲಿ

ಸುರಪುರ: ಕೋವಿಡ್-19ನಿಂದಾಗಿ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ(70) ಅವರು ಸಾವನ್ನಪ್ಪಿದ್ದಾರೆ.

70ರ ಹರೆಯದ ಅವರು ಸೋಮವಾರ ಕಲಬುರಗಿಯಲ್ಲಿರುವ ಇಎಸ್ ಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮೂರು ದಿನಗಳ ಹಿಂದೆ ಕೋವಿಡ್19 ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಇಎಸ್ ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವರು ಸಚಿವರಾಗಿದ್ದರು.

See also  ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಹೊಸ್ಕೇರಿ ಗ್ರಾಮಸ್ಥರ ವಿರೋಧ : ಗ್ರಾ.ಪಂ ವಿರುದ್ಧ ಅಸಮಾಧಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು