News Kannada
Friday, December 02 2022

ಕರ್ನಾಟಕ

ಬೈಕ್ ಗೆ ಕಾರ್ ಡಿಕ್ಕಿ: ಸವಾರ ಸಾವು

Photo Credit :

ಬೈಕ್ ಗೆ ಕಾರ್ ಡಿಕ್ಕಿ: ಸವಾರ ಸಾವು

ಕಾಸರಗೋಡು: ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ  ರಾಷ್ಟ್ರೀಯ ಹೆದ್ದಾರಿಯ ಕಾಞಂಗಾಡ್  ಗುರುಪುರ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು  ಕುಂಡಂಗುಳಿಯ  ವರದರಾಜ (30) ಎಂದು ಗುರುತಿಸಲಾಗಿದೆ. ಕಾಞಂಗಾಡ್ ನಿಂದ ಕಾಸರಗೋಡಿಗೆ ಬರುತ್ತಿದ್ದಾಗ ಸ್ಕೂಟರ್ ಗೆ ಆಲ್ಟೋ  ಕಾರು ಡಿಕ್ಕಿ  ಹೊಡೆದಿದ್ದು, ಈ ಸಂದರ್ಭದಲ್ಲಿ  ವೇಗದಿಂದ  ಬಂದ ಇನ್ನೋವಾ ಕಾರು ಸವಾರನ ಮೇಲೆ ಹರಿದು ಈ ದುರ್ಘಟನೆ ನಡೆದಿದೆ .

ವರದರಾಜ ಫೋಟೋ ಗ್ರಾಫರ್ ಆಗಿ ದುಡಿಯುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಮಾಸ್ಟರ್ ಹಿರಣ್ಣಯ್ಯ ನಿಧನ: ವೀರೇಂದ್ರ ಹೆಗ್ಗಡೆ ಸಂತಾಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು