News Kannada
Saturday, December 03 2022

ಕರ್ನಾಟಕ

ತಲಕಾವೇರಿಯಲ್ಲಿ ಭೂಕುಸಿತ; 4 ಮಂದಿ ಕಣ್ಮರೆ 

Photo Credit :

ತಲಕಾವೇರಿಯಲ್ಲಿ ಭೂಕುಸಿತ; 4 ಮಂದಿ ಕಣ್ಮರೆ 

 ಮಡಿಕೇರಿ: ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. 

ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ ಮನೆ ಖಾಲಿ ಇರುತ್ತದೆ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿರುತ್ತಾರೆ. 04 ಜನ ಕಾಣೆಯಾಗಿರುವ ಮಾಹಿತಿ ಇದೆ. 

   

See also  ತಮಿಳುನಾಡಿಗೆ ನೀರು: ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು