News Kannada
Friday, October 07 2022

ಕರ್ನಾಟಕ

ಕಾಸರಗೋಡು: ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಾವು - 1 min read

Photo Credit :

ಕಾಸರಗೋಡು: ಬೆಂಕಿ ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಾವು

ಕಾಸರಗೋಡು : ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಗ್ರಹಿಣಿ ಮೃತಪಟ್ಟ ಘಟನೆ ನಡೆದಿದೆ .

ಪೊಯಿನಾಚಿ ಏರೋಲ್ ನ ಸಂತೋಷ್ ಕುಮಾರ್ ರವರ ಪತ್ನಿ ಶ್ರೀಜಾ ( ೩೫) ಮೃತಪಟ್ಟವರು. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಶ್ರೀಜಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು .

ಕಳೆದ ಶನಿವಾರ ಮಧ್ಯಾಹ್ನ ಮನೆಯಲ್ಲಿ ಅಗ್ನಿ ಅನಾಹುತ ನಡೆದಿತ್ತು . ಕಾಸರಗೋಡು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಗಂಭೀರ ಸ್ಥಿತಿಯಲ್ಲಿದ್ದುರಿಂದ ಮಂಗಳೂರಿಗೆ ಕೊಂಡೊಯ್ಯಲಾಗಿತ್ತು .

See also  ಸದ್ಯಕ್ಕೆ ಶಾಲೆ– ಕಾಲೇಜು ಆರಂಭವಿಲ್ಲ: ಸುರೇಶ್‌ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು