News Kannada
Tuesday, September 27 2022

ಕರ್ನಾಟಕ

ಧಾರಾಕಾರ ಮಳೆ: 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ - 1 min read

Photo Credit :

ಧಾರಾಕಾರ ಮಳೆ: 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ಮುಂಗಾರು ಬಿರುಸುಗೊಂಡಿರುವ ಕಾರಣ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮಂಗಳವಾರದಿಂದ ಗುರುವಾರದ ವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ತುಮಕೂರು, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

See also  ಗಲಭೆ ಹಬ್ಬಿಸಿದವರ ವಿರುದ್ಧ ಕ್ರಮ ಐಜಿಪಿ ಹೇಮಂತ ನಿಂಬಾಳ್ಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು