News Kannada
Saturday, October 08 2022

ಕರ್ನಾಟಕ

ಕೌಟುಂಬಿಕ ಕಲಹ: ಒಂದೇ ಕುಟುಂಬದ ಮೂವರ ಹತ್ಯೆ - 1 min read

Photo Credit :

ಕೌಟುಂಬಿಕ ಕಲಹ: ಒಂದೇ ಕುಟುಂಬದ ಮೂವರ ಹತ್ಯೆ

ಮಂಡ್ಯ: ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಹತ್ಯೆಗೀಡಾಗಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ.

ನಿರಂತರ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬಳು, ಮಲಗಿದ್ದ ಪತಿ, ಅತ್ತೆ ಮತ್ತು ಮಾವನ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆಗೈದ್ದಿದ್ದಾರೆ. ಘಟನೆ ಕೆ.ಆರ್. ಪೇಟೆ ‌ತಾಲೂಕಿನ ಹೆಮ್ಮಡಹಳ್ಳಿಯಲ್ಲಿ ವಾರದ ಹಿಂದೆ ಘಟನೆ ನಡೆದಿದ್ದು, ನಿನ್ನೆ ಗಾಯಾಳುಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹೆಮ್ಮಡಹಳ್ಳಿಯ ನಿವಾಸಿ, ಮಹಿಳೆಯ ಪತಿ ನಾಗರಾಜು (50), ಮಾವ ವೆಂಕಟೇಗೌಡ(70) ಹಾಗೂ ಅತ್ತೆ ಕುಳ್ಳಮ್ಮ (60) ಕೊಲೆಯಾದವರು. ಆರೋಪಿ ಮಹಿಳೆ ನಾಗಮಣಿ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

See also  ಮಂಡ್ಯದಲ್ಲಿ ಸ್ಪೋಟಿಸುತ್ತಲಿರುವ ಕೊರೋನಾ ಸೋಂಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು