News Kannada
Friday, September 30 2022

ಕರ್ನಾಟಕ

ಕಂದಕಕ್ಕೆ ಉರುಳಿ ಬಿದ್ದ ಕಾರು: ಅಪಾಯದಿಂದ ಪಾರಾದ ಚಾಲಕ - 1 min read

Photo Credit :

ಕಂದಕಕ್ಕೆ ಉರುಳಿ ಬಿದ್ದ ಕಾರು: ಅಪಾಯದಿಂದ ಪಾರಾದ ಚಾಲಕ

ಕಾಸರಗೋಡು: ಸುಳ್ಯ-ಕಾಸರಗೋಡು ರಾಜ್ಯ ಹೆದ್ದಾರಿಯ  ಕೋಟೂರು ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ 50  ಅಡಿ  ಆಳದ ಕಂದಕಕ್ಕೆ  ಉರುಳಿದ  ಘಟನೆ ಇಂದು ಬೆಳಿಗ್ಗೆ ನಡೆದಿದ್ದು, ಕಾರು ಚಾಲಕ  ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೆಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದಾಗ ಈ ಅಪಘಾತ ನಡೆದಿದೆ.

ಸ್ಥಳೀಯರು ಕಾರಲ್ಲಿ ಸಿಲುಕಿದ್ದ ಚಾಲಕನನ್ನು  ಮೇಲಕ್ಕೆತ್ತಿದರು.  ಈ ಪ್ರದೇಶದಲ್ಲಿ   ಆಗಾಗ ಅಪಘಾತಗಳು ನಡೆಯುತ್ತಿದ್ದು, ರಸ್ತೆ ಬದಿ ತಡೆಗೋಡೆ ನಿರ್ಮಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

See also  ಕಾಸರಗೋಡಿನಲ್ಲಿ ಶುಕ್ರವಾರ ೧೬೮ ಮಂದಿಗೆ ಕೊರೊನಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು