News Kannada
Wednesday, October 05 2022

ಕರ್ನಾಟಕ

ಮದುವೆ ಮನೆಯಲ್ಲಿ ಹೊಂಡಕ್ಕೆ ಬಿದ್ದು ೬ ವರ್ಷದ ಬಾಲಕ ಸಾವು - 1 min read

Photo Credit :

ಮದುವೆ ಮನೆಯಲ್ಲಿ ಹೊಂಡಕ್ಕೆ ಬಿದ್ದು ೬ ವರ್ಷದ ಬಾಲಕ ಸಾವು

ಕಾಸರಗೋಡು : ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಆರು ವರ್ಷದ  ಬಾಲಕ   ಮೃತಪಟ್ಟ ಘಟನೆ   ಮಾನ್ಯ  ಸಮೀಪ  ಸಮೀಪ ಶನಿವಾರ ಸಂಜೆ ನಡೆದಿದೆ.

ಚೌಕಿ    ದೇರ್ಜಾಲಿನ ಅಬ್ದುಲ್ ಲತೀಫ್ ರವರ ಪುತ್ರ  ಮುಹಸೀನ್ ( ೬ ) ಮೃತಪಟ್ಟ ಬಾಲಕ .

 ವಿವಾಹ ದಲ್ಲಿ ಪಾಲ್ಗೊಳ್ಳಲು ಕುಟುಂಬ ಸಹಿತ  ಮಾನ್ಯಕ್ಕೆ  ಬಂದಿದ್ದರು.  ಆಟವಾಡುತ್ತಿದ್ದ ಬಾಲಕ  ನೀರಿನ ಹೊಂಡಕ್ಕೆ ಬಿದ್ದಿದ್ದು , ಜೊತೆಯಲ್ಲಿದ್ದವರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಮಿಸಿದ  ಅಗ್ನಿಶಾಮಕ ದಳದ ಸಿಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು.  

ಮೊಗ್ರಾಲ್ ಪುತ್ತೂರು ಕಲ್ಲಂಗೈ ಶಾಲೆಯ  ಒಂದನೇ ತರಗತಿ ವಿದ್ಯಾರ್ಥಿಯಾಗಿದ್ದನು .  ಬದಿಯಡ್ಕ ಠಾಣಾ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ. 

 

See also  ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್​​ ಪಾದಯಾತ್ರೆ; ದೇವೇಗೌಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು